ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ! - Mahanayaka
7:48 PM Thursday 11 - September 2025

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

koyamattur
27/09/2021

ಚೆನ್ನೈ: ವಾಯು ಪಡೆಯ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಬಗ್ಗೆ ಕೊಯಮತ್ತೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಧಿಕಾರಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.


Provided by

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಾಯುಪಡೆ ಅಧಿಕಾರಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಸದ್ಯ ಎರಡು ದಿನಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

10 ದಿನಗಳ ಹಿಂದೆ ಆರೋಪಿ ಅಧಿಕಾರಿಯು ತನ್ನ ಸಹೊದ್ಯೋಗಿಯ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ. ಆರೋಪಿಯು 29 ವರ್ಷ ವಯಸ್ಸಿನವನಾಗಿದ್ದು, ಆತ ಫ್ಲೈಟ್ ಲೆಫ್ಟಿನೆಂಟ್ ಆಗಿದ್ದ ಎನ್ನಲಾಗಿದೆ. ರೇಸ್ ಕೋರ್ಟ್ ಸಮೀಪದ ವಾಯುಪಡೆ ಸೌಲಭ್ಯದಲ್ಲಿ ತರಬೇತಿ ಪಡೆಯಲು ಛತ್ತೀಸ್ ಗಢದಿಂದ ಆತ ಆಗಮಿಸಿದ್ದ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಪ್ರೇಯಸಿಯ ಕೈಕಾಲು ಕಟ್ಟಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಿಯಕರ!

ಶಾಕಿಂಗ್ ನ್ಯೂಸ್: ಹುಟ್ಟು ಹಬ್ಬದ ಪಾರ್ಟಿಗೆ ಆಗಮಿಸಿದ್ದ ಮಹಿಳಾ ಪೊಲೀಸ್ ಮೇಲೆ ಸಾಮೂಹಿಕ ಅತ್ಯಾಚಾರ

ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ

ಇತ್ತೀಚಿನ ಸುದ್ದಿ