ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನ: ಯುವಕ ಅರೆಸ್ಟ್ - Mahanayaka

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನ: ಯುವಕ ಅರೆಸ್ಟ್

arrest
14/06/2022

ಬಲಿಯಾ: ಪ್ರವಾದಿ ಮಹಮ್ಮದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.


Provided by

ಉತ್ತರ ಪ್ರದೇಶದ ಬಲಿಯಾ ಜಿಲ್ಲೆ ರಸಢಾ ಪ್ರದೇಶದ ಕುರೇಜಿ ಗ್ರಾಮದ ನಿವಾಸಿ ಬಜರಂಗ್ ಸಿಂಗ್ ರಜಪೂತ್ ಎಂಬಾತ ಇನ್ಸ್ಟಾಗ್ರಾಮ್ ನಲ್ಲಿ ಭಾನುವಾರದಂದು ಈ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು  ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದು, ಇದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಯುವಕನನ್ನುನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Provided by

ಪ್ರವಾದಿ ಅವಹೇಳನದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ಕೆಲವರು ಇದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಈ ಸಂಬಂಧ ವಿವಿಧೆಡೆ ಹಲವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೆಟ್ರೋ ಕಾಮಗಾರಿಯ ಕಾರ್ಮಿಕನನ್ನು ಇರಿದು ಹತ್ಯೆ ಮಾಡಿದ ಪಾಪಿಗಳು!

ಜೂನ್ 20ರಂದು ಚಾಮುಂಡಿಬೆಟ್ಟಕ್ಕೆ ಪ್ರಧಾನಿ ಮೋದಿ ಭೇಟಿ

ಮಳಲಿ ಮಸೀದಿ ವಿವಾದ: ಯಾವುದೇ ಆದೇಶ ಮಾಡದಂತೆ ಹೈಕೋರ್ಟ್ ನಿರ್ದೇಶನ

ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆ ಪೇಪರ್ ಕಟರ್ ನಿಂದ ಹಲ್ಲೆ:  ಮಹಿಳೆ ಮುಖಕ್ಕೆ 118 ಹೊಲಿಗೆ!

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ