ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳು ಇನ್ನಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ!
ಮೈಸೂರು: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾದ ಐವರು ಆರೋಪಿಗಳು ಇನ್ನಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಹೇಳಲಾಗಿದ್ದು, ಈ ಆರೋಪಿಗಳು ವೃತ್ತಿಪರ ಕಳ್ಳರೇ? ಎನ್ನುವ ಅನುಮಾನ ಕೂಡ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ.
ಘಟನೆ ನಡೆದ ಮರುದಿನ ಕೇರಳಕ್ಕೆ ತೆರಳಿದ್ದ ಬಿ.ಇ. ವಿದ್ಯಾರ್ಥಿಗಳ ಹುಡುಕಾಟಕ್ಕೆ ಪೊಲೀಸರ ತಂಡವು ಕೇರಳಕ್ಕೆ ತೆರಳಿತ್ತು. ಈ ವೇಳೆ ಸ್ಥಳದಲ್ಲಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳು ದೊರಕಿದ್ದು, ಇವುಗಳನ್ನು ಯಲಹಂಕದಲ್ಲಿ ಖರೀದಿಸಲಾಗಿತ್ತು ಎಂದು ಹೇಳಲಾಗಿದೆ.
ಇನ್ನೂ ಈ ಮಾಹಿತಿಯ ಆಧಾರದಲ್ಲಿ ಯಲಹಂಕದ ಮದ್ಯದಂಗಡಿಯೊಂದರ ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆಯಲಾಗಿತ್ತು ಎಂದು ಹೇಳಲಾಗಿದೆ. ಆದರೆ, ಘಟನಾ ಸ್ಥಳದಲ್ಲಿ ದೊರಕಿದ ತಾಳವಾಡಿ ಬಸ್ ಟಿಕೆಟ್ ಆಧಾರದಲ್ಲಿ ತಮಿಳುನಾಡಿನಿಂದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಆರೋಪಿಗಳು ಈ ಹಿಂದೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ಎಂದು ಹೇಳಲಾಗಿದೆ.
ಇನ್ನಷ್ಟು ಸುದ್ದಿಗಳು…
ಹಾಡಹಗಲೇ ಗನ್ ತೋರಿಸಿ ಮಹಿಳೆಯ ಸರ ಎಳೆದ ಸರಗಳ್ಳರು!
24 ಗಂಟೆಗಳಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು | 599 ಸಾವು
ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!
ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ
ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?
ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ | ನಟಿ ರಮ್ಯಾ ಪ್ರಶ್ನೆ
ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು