ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ: ಆರ್​ ಟಿಐ ಕಾರ್ಯಕರ್ತನ ಬಂಧನ - Mahanayaka
12:57 AM Wednesday 11 - December 2024

ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ: ಆರ್​ ಟಿಐ ಕಾರ್ಯಕರ್ತನ ಬಂಧನ

rti
21/12/2021

ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಆರ್​ ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ.

ಕೃಷ್ಣಮೂರ್ತಿ ಬಂಧಿತ ಆರ್ ​ಟಿಐ ಕಾರ್ಯಕರ್ತ. ಡಿ. 18ರಂದು ಕತ್ರಿಗುಪ್ಪೆಯ ಬಿಬಿಎಂಪಿ ವಾರ್ಡ್ ಇಂಜಿನಿಯರ್ ಕಚೇರಿಗೆ ತೆರಳಿದ್ದ ಕೃಷ್ಣಮೂರ್ತಿ, ವಾರ್ಡ್ ನಂ. 163ರ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಶ್ವೇತಾ ಎಂಬವವರಿಗೆ ನಿನ್ನನ್ನುಹೇಗೆ ಕೆಲಸದಿಂದ ತೆಗೆಸಬೇಕು ಎಂದು ಗೊತ್ತಿದೆ. ಸರ್ಕಾರದ ಯಾವ ಡಿಪಾರ್ಟ್​ಮೆಂಟ್​​ ಗೆ ಹೋದರೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಿರಣಿ ಅಂಗಡಿಗೆ ಬೆಂಕಿ ಹಚ್ಚಿದ ಇಬ್ಬರು ಆರೋಪಿಗಳ ಬಂಧನ

ಯೂಟ್ಯೂಬ್ ನೋಡಿಕೊಂಡು ಪತ್ನಿಗೆ ಡೆಲಿವರಿ ಮಾಡಲು ಯತ್ನಿಸಿದ ಪತಿ: ಮಗು ಸಾವು, ಮಹಿಳೆಯ ಸ್ಥಿತಿ ಚಿಂತಾಜನಕ

ಕನ್ನಡ ಬಾವುಟ ಸುಟ್ಟು, ಬಸವಣ್ಣನ ಚಿತ್ರ ಅಪವಿತ್ರಗೊಳಿಸಿದ ಮೂವರು ಆರೋಪಿಗಳ ಬಂಧನ

ಮೊದಲ ಬಲಿ ಪಡೆದುಕೊಂಡ ಒಮಿಕ್ರಾನ್: 50 ವರ್ಷದ ವ್ಯಕ್ತಿ ಸಾವು

ರಶ್ಮಿಕಾ ಮಂದಣ್ಣ ಜೊತೆಗೆ ತೆರೆ ಹಂಚಿಕೊಳ್ಳುತ್ತಾರಾ ಡಾಲಿ ಧನಂಜಯ್?

ಕನ್ನಡ ಬಾವುಟ ಸುಟ್ಟದ್ದು, ಕನ್ನಡ ತಾಯಿಯನ್ನೇ ಸುಟ್ಟಂತೆ | ನಟ ಶಿವರಾಜ್ ಕುಮಾರ್

ಇತ್ತೀಚಿನ ಸುದ್ದಿ