ಸಾರ್ವಜನಿಕರೆದುರೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಪತಿ ಸಹಿತ ಇಬ್ಬರು ಅರೆಸ್ಟ್! - Mahanayaka

ಸಾರ್ವಜನಿಕರೆದುರೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಪತಿ ಸಹಿತ ಇಬ್ಬರು ಅರೆಸ್ಟ್!

archana reddy
29/12/2021

ಬೆಂಗಳೂರು:  ರೋಡ್ ಸಿಗ್ನಲ್ ನಲ್ಲಿಯೇ ಮಹಿಳೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೂರನೇ ಪತಿ ಸೇರಿದಂತೆ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಹಾಗೂ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಐವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸದ್ಯ ವರದಿಯಾಗಿದೆ.

ಕೊಲೆಗೆ ಆಸ್ತಿ ವಿವಾದವೇ ಕಾರಣ ಎಂದು ಹೇಳಲಾಗಿದೆ. . ಹೊಸ ರೋಡ್ ಸಿಗ್ನಲ್ ಬಳಿ 38 ವರ್ಷ ವಯಸ್ಸಿನ ಅರ್ಚನಾ ರೆಡ್ಡಿಯನ್ನು ಸಾರ್ವಜನಿಕರ ಕಣ್ಣೆದುರೇ ಕೊಚ್ಚಿ ಕೊಲೆ ಮಾಡಲಾಗಿದ್ದು, ಘಟನೆಯ ದೃಶ್ಯ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರಗ ಸಮುದಾಯದ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್!

ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ಮೇಕೆ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿರುವ ಈ ದೇವಿ ಯಾರು?

ಶಾಸಕನಿಗೆ ಪೊಲೀಸರ ‘ಪ್ಯಾಂಟ್ ಒದ್ದೆ’ ಮಾಡಿಸುವ ಶಕ್ತಿ ಇದೆ ಎಂದ ಕಾಂಗ್ರೆಸ್ ನಾಯಕ!

90 ಎಲೆಕ್ಟ್ರಿಕ್ ಬಸ್ ​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ: ಈ ಬಸ್ಸಿನ ವಿಶೇಷತೆ ಏನು?

ಇತ್ತೀಚಿನ ಸುದ್ದಿ