ಗಲ್ಫ್ ನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ: ದೃಢಪಡಿಸಿದ ಸೌದಿ ಅರೇಬಿಯಾ
ರಿಯಾದ್: ಕೊವಿಡ್ 19ನ ಹಲವು ರೂಪಾಂತರ ವೈರಸ್ ಗಳ ಬಳಿಕ ಇದೀಗ ಒಮಿಕ್ರಾನ್ ರೂಪಾಂತರ ವೈರಸ್ ಪ್ರಪಂಚದ ದೇಶಗಳಲ್ಲಿ ಆತಂಕವನ್ನು ಮೂಡಿಸಿದೆ. ಈ ನಡುವೆ ಗಲ್ಫ್ ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಗಲ್ಫ್ ನ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಉತ್ತರ ಆಫ್ರಿಕಾ ದೇಶದಿಂದ ಬಂದಿರುವ ನಾಗರಿಕನಲ್ಲಿ ಒಮಿಕ್ರಾನ್ ರೂಪಾಂತರ ವೈರಸ್ ಪತ್ತೆಯಾಗಿದೆ. ಸದ್ಯ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
ಕೊವಿಡ್ 19ನ ಹಲವು ರೂಪಾಂತರಿ ವೈರಸ್ ಗಳ ಪೈಕಿ ಒಮಿಕ್ರಾನ್ ಅತ್ಯಂತ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ವಿವಿಧ ದೇಶಗಳಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
1ನೇ ತರಗತಿಯ ಬಾಲಕಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ!
‘ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್’: ಹಂಸಲೇಖ ಸಂಯೋಜನೆಯ ಸಂವಿಧಾನ ಗೀತೆ ವೈರಲ್
ಕ್ಲಾಸ್ ರೂಮ್ ಗೆ ನುಗ್ಗಿ ಗುಂಡಿನ ಮಳೆ ಸುರಿಸಿದ ಹೈಸ್ಕೂಲ್ ವಿದ್ಯಾರ್ಥಿ: 3 ಮಂದಿ ಸಾವು, 6 ಜನರಿಗೆ ಗಾಯ
ದನ ಸಾಗಾಟದ ವಾಹನ ಡಿಕ್ಕಿಯಾಗಿ ಯುವಕರಿಗೆ ಗಾಯ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಸಚಿವ ಅರಗ ಜ್ಞಾನೇಂದ್ರ
ವೈದ್ಯನ ಟಿಕ್ ಟಾಕ್ ಹುಚ್ಚು | ತಾಳ್ಮೆ ಕಳೆದುಕೊಂಡ ರೋಗಿ; ಕೆಲಸ ಕಳೆದುಕೊಂಡ ವೈದ್ಯ