ಮಂಗಳೂರು: ಸಾವಿಗೆ ಶರಣಾದ 16 ವರ್ಷದ ಬಾಲಕಿ
05/02/2023
ಮಂಗಳೂರು ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ನಡೆದಿದೆ.
ಖತೀಜಾ ರೀನಾ(16), ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಇಂದು ಬೆಳಗ್ಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw