ಬಡ ಎಸ್ಸಿ-ಎಸ್ ಟಿ ಕುಟುಂಬಗಳಿಗೆ ಉಚಿತ ವಿದ್ಯುತ್: ಬಿಜೆಪಿ ಸರ್ಕಾರ ಆದೇಶ
ಬೆಂಗಳೂರು: ದಾವೋಸ್ ಪ್ರವಾಸದಿಂದ ಆಗಮಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್ ಸಿ-ಎಸ್ ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.
ಮೇ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಾಬು ಜಗಜೀವನ್ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು 75 ಯೂನಿಟ್ಗೆ ಹೆಚ್ಚಿಸಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯವಾಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಲಿತ ಯುವಕನನ್ನು ಸರಪಳಿಯಿಂದ ಬಂಧಿಸಿ ಅಮಾನುಷ ಹಲ್ಲೆ
ಆರೆಸ್ಸೆಸ್ ನವರು ಭಾರತೀಯರಾ? ದ್ರಾವಿಡರಾ?: ಸಿದ್ದರಾಮಯ್ಯ ಪ್ರಶ್ನೆ
ಸ್ಟೇಡಿಯಂನಲ್ಲಿ ನಾಯಿ ಜೊತೆ ವಾಕಿಂಗ್ ಮಾಡಿದ್ದ ಐಎಎಸ್ ಅಧಿಕಾರಿ ದಂಪತಿ ವರ್ಗಾವಣೆ