ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ದ್ವಿತೀಯ: 4 ವಿದ್ಯಾರ್ಥಿಗಳು ಟಾಪರ್
ಇಂದು ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದ 4 ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ.
* ಎಂಜಿಎಂ ಕಾಲೇಜಿನ ಸಾತ್ವಿಕ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ.
* ಪೂರ್ಣ ಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ.
* ವೆಂಕಟರಮಣ ಕಾಲೇಜು ಕುಂದಾಪುರ, ಸ್ನೇಹಾ ಐ ರಾವ್ 594 ಅಂಕ ಪಡೆದು 3ನೇ ಸ್ಥಾನ ಪಡೆದುಕೊಂಡಿದ್ದಾರೆ.
* ಕಾರ್ಕಳ ಜ್ಞಾನ ಸುಧಾ ಕಾಲೇಜಿನ ಸ್ಮಯಾ ಸದಾನಂದ ಮುಬೇನ್ 594 ಅಂಕ ಪಡೆದು 3 ನೇ ಸ್ಥಾನ ಪಡೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw