ಹೈದರಾಬಾದ್: ಐತಿಹಾಸಿಕ ಸಿಕಂದರಾಬಾದ್ ಕ್ಲಬ್ ಬೆಂಕಿಗಾಹುತಿ; ಕೋಟ್ಯಂತರ ರೂ. ನಷ್ಟ
ಹೈದರಾಬಾದ್: ಐತಿಹಾಸಿಕ ಹಿನ್ನೆಲೆಯುಳ್ಳ ಭಾರತೀಯ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿದ್ದ ಸಿಕಂದರಾಬಾದ್ ಕ್ಲಬ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.
ಇಂದು ಮುಂಜಾನೆ ಮೂರು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧವಿಸಿದ ಸುಮಾರು 7 ಅಗ್ನಿಶಾಮಕ ದಳ ವಾಹನಗಳು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಘಟನೆಯಲ್ಲಿ ಯಾರಿಗೂ ಪ್ರಾಣಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುರಂತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಇಬ್ಬರು ವಕೀಲರಿಗೆ 2 ತಿಂಗಳು ಜೈಲು ಶಿಕ್ಷೆ ನೀಡಿದ ಹೈಕೋರ್ಟ್
ಬಿಜೆಪಿ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ: ಸಿಎಂ ಯೋಗಿ ಆದಿತ್ಯನಾಥ್
ಚಲಿಸುತ್ತಿದ್ದ ಬಸ್ಸಿನಲ್ಲೇ ಮೂರ್ಛೆ ಹೋದ ಚಾಲಕ: ಜನರ ಪ್ರಾಣ ಉಳಿಸಿದ ಮಹಿಳೆ