ಸೇತುವೆಯಿಂದ ಕೆಳಗೆ ಬಿದ್ದ ಕಾರು: ಶಾಸಕನ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವು

accident
25/01/2022

ವಾರ್ಧಾ: ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್​ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್​ ಹೆದ್ದಾರಿಯಲ್ಲಿ ನಡೆದಿದೆ.

ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್‌ ಡೇಲ್ ಅವರ ಪುತ್ರ ಆವಿಷ್ಕರ್ ಕೂಡ ಸಾವನ್ನಪ್ಪಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಫುಟ್‌ ಬಾಲ್ ಪಂದ್ಯ ವೀಕ್ಷಿಸಲು ನೂಕು ನುಗ್ಗಲು: ಕಾಲ್ತುಳಿತದಲ್ಲಿ 6 ಸಾವು

‘ಸ್ಟುಪಿಡ್ ಸನ್ ಆಫ್​ ಎ..’ ಎಂದು ಪತ್ರಕರ್ತನಿಗೆ ನಿಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಹುಡುಗಿಯ ವಿಚಾರಕ್ಕೆ ಒಂದೇ ಸಂಘಟನೆಯ ಎರಡು ಗುಂಪುಗಳ ನಡುವೆ ಹೊಡೆದಾಟ

ಬೈಕ್ ಸವಾರನನ್ನು ಉಳಿಸುವ ಭರದಲ್ಲಿ ಕಂದಕಕ್ಕೆ ಉರುಳಿದ ಬಸ್!

ಇತ್ತೀಚಿನ ಸುದ್ದಿ

Exit mobile version