ಶಾಸಕ ಎಂ.ಪಿ. ಕುಮಾರಸ್ವಾಮಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ - Mahanayaka
4:18 PM Thursday 12 - December 2024

ಶಾಸಕ ಎಂ.ಪಿ. ಕುಮಾರಸ್ವಾಮಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

m p kumaswamy
28/01/2022

ಬೆಂಗಳೂರು: ಶಾಸಕರ ಭವನದಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಪ್ರತಿದಿನ ಶಾಸಕರ ಭವನದ ಪಾಯಿಂಟ್ ರೌಂಡ್ಸ್‌ಗೆ ಮುಖ್ಯ ಪೇದೆ ನರಸಿಂಹ ಮೂರ್ತಿ, ಪೇದೆ ಚಂದ್ರಶೇಖರ್ ಬಂದಿದ್ದರು.

ಈ ವೇಳೆ ಶಾಸಕರ ಭವನದ ಆವರಣದಲ್ಲಿರುವ ಕಾರು ಪಾರ್ಕಿಂಗ್ ವಿಚಾರಕ್ಕೆ ಎಂ.ಪಿ.ಕುಮಾರಸ್ವಾಮಿ ಅವರು ಹೊಯ್ಸಳ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಡಾ.ಬಿ.ಆರ್‌.ಅಂಬೇಡ್ಕರ್‌ ಗೆ ಅವಮಾನ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಝೊಮೆಟೋ ಡೆಲಿವರಿ ಬಾಯ್ ಹೊಟೇಲ್ ಸಿಬ್ಬಂದಿ ನಡುವೆ ಮಾರಾಮಾರಿ!

ಸಂವಿಧಾನದ ಪೀಠಿಕೆಯ ಅವಹೇಳನ | ಝೋಮೇಟೋದಿಂದ ಸಂವಿಧಾನದ ಪುಟ ವಿನ್ಯಾಸದ ದುರ್ಬಳಕೆ 

ಸಾಲ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣು

 

ಇತ್ತೀಚಿನ ಸುದ್ದಿ