ಕೊಳ್ಳೇಗಾಲ ಶಾಸಕ ಎನ್.ಮಹೇಶ್​​ಗೆ ಕೊರೊನಾ ಧೃಡ

n mahesh
18/01/2022

ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ‌ ಎನ್.ಮಹೇಶ್ ಅವರಿಗೆ ಕೊರೊನಾ‌ ಧೃಡಪಟ್ಟಿದ್ದು, ಹೋಂ ಐಸೋಲೇಷನ್​ಗೆ ಒಳಪಟ್ಟಿದ್ದಾರೆ.

ಜ.16 ರಂದು ರಾತ್ರಿ ಜ್ವರ ಕಾಣಿಸಿಕೊಂಡ ಪರಿಣಾಮ ಶಾಸಕರು ನಿನ್ನೆ ಆರ್​ಟಿಪಿಸಿ ಟೆಸ್ಟ್ ಮಾಡಿಸಿದ್ದರು. ಬಳಿಕ ತಪಾಸಣಾ ಫಲಿತಾಂಶದಲ್ಲಿ ಕೋವಿಡ್ ತಗುಲಿರುವುದು ದೃಢಪಟ್ಟಿದೆ.

ಈ‌ ಹಿನ್ನೆಲೆ ಮೈಸೂರಿನಲ್ಲಿರುವ ತಮ್ಮ‌ ಸ್ವಗೃಹದಲ್ಲಿ ಹೋಂ ಐಸೋಲೇಷನ್​​ನಲ್ಲಿದ್ದಾರೆ. ಇನ್ನು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರ ಈಗಾಗಲೇ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಸೇರಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿಕ್ಷಕಿಗೆ ಅವಹೇಳನಾಕಾರಿ ಗಿಫ್ಟ್ ನೀಡಿದ ಮನೆ ಮಾಲಿಕ: ಆರೋಪಿ ವಿರುದ್ಧ ಎಫ್ ಐಆರ್

ರಜನಿ ಪುತ್ರಿ ಐಶ್ವರ್ಯಾ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ವಿದಾಯ ಹೇಳಿದ ನಟ ಧನುಷ್

ಆರ್ ಟಿಐ ಕಾರ್ಯಕರ್ತನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಅಕಾಲಿಕ ಮುಪ್ಪು ರೋಗಕ್ಕೆ ಖ್ಯಾತ ಯೂಟ್ಯೂಬರ್ ಬಲಿ

ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್‌ ಗಳ ಸ್ಫೋಟ

 

ಇತ್ತೀಚಿನ ಸುದ್ದಿ

Exit mobile version