ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಮೊಟ್ಟೆ ಎಸೆದ NSUI ಕಾರ್ಯಕರ್ತರು - Mahanayaka

ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಮೊಟ್ಟೆ ಎಸೆದ NSUI ಕಾರ್ಯಕರ್ತರು

shashikala jolle
24/07/2021

ಬೆಂಗಳೂರು: ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಕೂಡ ಭ್ರಷ್ಟಾಚಾರ ಎಸಗಿದ ಬಗ್ಗೆ ಕನ್ನಡ ಸುದ್ದಿವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್ ಬಳಿಕ ಸಚಿವೆ  ಶಶಿಕಲಾ ಜೊಲ್ಲೆ ಮನೆಗೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಮಾತೃಪೂರ್ಣ ಯೋಜನೆಯಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿರುವುದು ಸ್ಟಿಂಗ್ ಆಪರೇಷನ್ ನಲ್ಲಿ ಬಯಲಾಗಿತ್ತು. ಭ್ರಷ್ಟ್ರಾಚಾರದಲ್ಲಿ ತೊಡಗಿರುವ ಶಶಿಕಲಾ ಜೊಲ್ಲೆ ಅವರ ನಿವಾಸದ ಪ್ರವೇಶ ದ್ವಾರಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದರು.

ಸಚಿವೆ ಜೊಲ್ಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಶಶಿಕಲಾ ಜೊಲ್ಲೆ ವಿರುದ್ಧ ಘೋಷಣೆ ಕೂಗಿ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ಸುದ್ದಿಗಳು…

 

ನನ್ನ ಗಂಡ ಅಮಾಯಕ, ಅವರು ಮಾಡಿದ್ದು ಸೆಕ್ಸ್ ವಿಡಿಯೋ ಅಲ್ಲ ಕಾಮ ಪ್ರಚೋದಕ ವಿಡಿಯೋ | ಶಿಲ್ಪಾ ಶೆಟ್ಟಿ

ಅಮ್ಮ ಪ್ರತೀ ದಿನ ಜಗಳವಾಡುತ್ತಾಳೆ ಎಂದು ಕೊಂದ ಪುತ್ರ | ಹೆತ್ತವಳ ಕತ್ತು ಹಿಸುಕಿದ ಪುತ್ರ

ಈಗ ಅವಕಾಶವಿದೆ, ದಲಿತ ಸಿಎಂ ಮಾಡಿ ತೋರಿಸಿ | ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು

ಪತ್ನಿಯ ವೇಷದಲ್ಲಿ ವಿಮಾನ ಏರಿದ ಪತಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?

ಶಿಲ್ಪಾ ಶೆಟ್ಟಿ ಗಂಡ ಮಾಡುತ್ತಿದ್ದದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕಕಾರಿ ವಿಡಿಯೋ | ಮಾಡೆಲ್ ಹೇಳಿದ್ದೇನು?

ಇತ್ತೀಚಿನ ಸುದ್ದಿ