ಶಿಕ್ಷಕಿಗೆ ಅವಹೇಳನಾಕಾರಿ ಗಿಫ್ಟ್ ನೀಡಿದ ಮನೆ ಮಾಲಿಕ: ಆರೋಪಿ ವಿರುದ್ಧ ಎಫ್ ಐಆರ್ - Mahanayaka
5:02 AM Wednesday 11 - December 2024

ಶಿಕ್ಷಕಿಗೆ ಅವಹೇಳನಾಕಾರಿ ಗಿಫ್ಟ್ ನೀಡಿದ ಮನೆ ಮಾಲಿಕ: ಆರೋಪಿ ವಿರುದ್ಧ ಎಫ್ ಐಆರ್

f i r
18/01/2022

ಬೆಂಗಳೂರು: ಶಿಕ್ಷಕಿಯೊಬ್ಬರಿಗೆ ಬಾಡಿಗೆ ಮನೆ ಮಾಲಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಮನೆ ಮಾಲಿಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮನೆ ಮಾಲಿಕ ಪದ್ಮನಾಭ ಎಂಬಾತನ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಶಿಕ್ಷಕಿಯ ಹುಟ್ಟು ಹಬ್ಬಕ್ಕೆ ಆರೋಪಿಯು ಒಳ ಉಡುಪು ಉಡುಗೊರೆಯಾಗಿ ನೀಡಿದ್ದು, ಹೊರಗಡೆ ಸುತ್ತಾಡಲು ಬರುವಂತೆ ಆಹ್ವಾನಿಸಿ ಕಿರುಕುಳ ನೀಡಿದ್ದು, ರಾತ್ರಿ ವೇಳೆ ಬಾಡಿಗೆ ಮನೆಯ ಕಾಂಪೌಂಡ್ ಗೇಟ್ ಹಾರಿ ಮನೆ ಡೋರ್ ಲಾಕ್ ಮಾಡಿ ಕಿರುಕುಳ ನೀಡಿರುವುದಾಗಿ ಶಿಕ್ಷಕಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಈತನ ವರ್ತನೆಯನ್ನು ಖಂಡಿಸಿದ್ದಕ್ಕೆ ಮನೆ ಖಾಲಿ ಮಾಡುವಂತೆ ಆರೋಪಿ ಪದ್ಮನಾಭ ಟಾರ್ಚರ್ ನೀಡಿದ್ದಾನೆ ಎಂದು ಮನೆ ಮಾಲಿಕ ಪದ್ಮನಾಭನ ವಿರುದ್ಧ ಶಿಕ್ಷಕಿ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಜನಿ ಪುತ್ರಿ ಐಶ್ವರ್ಯಾ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ವಿದಾಯ ಹೇಳಿದ ನಟ ಧನುಷ್

ಆರ್ ಟಿಐ ಕಾರ್ಯಕರ್ತನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಪತಿ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ಮಹಿಳೆ

ಆರೋಗ್ಯದ ಜೊತೆಗೆ ಚರ್ಮದ ಕಾಂತಿಗೆ ಬೀಟ್ರೂಟ್ ಸೇವನೆ ಉತ್ತಮ

ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆ: ನಿ.ನ್ಯಾಯಮೂರ್ತಿ ಇಂದು ಮಲ್ಹೋತ್ರಾಗೆ ಬೆದರಿಕೆ

 

ಇತ್ತೀಚಿನ ಸುದ್ದಿ