ಶೂಟಿಂಗ್ ವೇಳೆ ನದಿಗೆ ಬಿದ್ದ ಕಾರು: ನಟಿ ಸಮಂತಾ, ವಿಜಯದೇವರಕೊಂಡ ಇದ್ದ ಕಾರು
ಶೂಟಿಂಗ್ ವೇಳೆ ನಟಿ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಕಾರು ನದಿಗೆ ಪಲ್ಟಿಯಾಗಿದೆ. ಖುಷಿ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು ಈ ವೇಳೆ ತೀವ್ರ ಸ್ಟಂಟ್ ದೃಶ್ಯಗಳ ಚಿತ್ರೀಕರಣದ ವೇಳೆ ಕಾರು ಪಲ್ಟಿಯಾಗಿದೆ.
ನದಿಗೆ ಅಡ್ಡಲಾಗಿ ಕಟ್ಟಿದ ಹಗ್ಗದ ಮೂಲಕ ವಾಹನ ಚಾಲನೆ ಮಾಡುವಾಗ ವಾಹನವು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಪ್ರಾಥಮಿಕ ಪರೀಕ್ಷೆಯ ನಂತರ ಸಮಂತಾ ಮತ್ತು ವಿಜಯ್ ಅವರಿಗೆ ಫಿಸಿಯೋಥೆರಪಿ ಮಾಡಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಚಿತ್ರೀಕರಣ ಪೂರ್ಣಗೊಂಡಿದ್ದು ಬೆನ್ನುನೋವಿನಿಂದ ಬಳಲುತ್ತಿದ್ದ ಸಮಂತಾ ಮತ್ತು ವಿಜಯ್ ದೇವರಕೊಂಡ ಸದ್ಯ ವಿಶ್ರಾಂತಿಯಲ್ಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜೂನ್ 1 ರಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ
ಬ್ರಿಟಿಷರು ಟಿಪ್ಪುವಿನ ಬಗ್ಗೆ ಬರೆದ ಪುಸ್ತಕಗಳನ್ನು ತೆಗೆದು ಬಿಜೆಪಿಯವರು ಓದಲಿ: ಕಾಂಗ್ರೆಸ್