ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ | ಅರ್ಜಿ ಸಲ್ಲಿಸಿ - Mahanayaka
8:08 PM Wednesday 11 - December 2024

ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ | ಅರ್ಜಿ ಸಲ್ಲಿಸಿ

08/02/2021

ಹಾಸನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮಾರ್ಚ್ 5 ರೊಳಗೆ www. Ssp.postmatric.karnataka.govt.in. ಆನ್ ಲೈನ್ ಮೂಲಕ ಅರ್ಜಿ ಸಲ್ಲಸಲು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ ಸಂಬದಿಸಿದಂತೆ www.bcwd.karnataka.govt.in ಈ ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ.

ಇಲಾಖಾ ಸಹಾಯವಾಣಿ ದೂ.ಸಂ. 8050770005/8050770004 ಅಥವಾ ಇಮೇಲ್ bcwd.scholarship@karnataka.govt.in ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ