ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ - Mahanayaka

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ

yediyuprappa
14/09/2021

ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣತೊಟ್ಟಿದ್ದೇನೆ. ಬಸವರಾಜ್ ಬೊಮ್ಮಾಯಿ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ನನ್ನ ಪೂರ್ಣ ಸಹಕಾರವಿದೆ ಎಂದು ಅವರು ಹೇಳಿದರು.

ನಮ್ಮ ಪಕ್ಷದ ಒಬ್ಬ ಸಾಮಾನ್ಯ ಶಾಸಕನಂತೆ ಕೆಲಸ ಮಾಡುತ್ತೇನೆ. ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಒಬ್ಬ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಿಎಂ ಆಗಿಯೇ ಮಾಡಬೇಕೆಂದೇನಿಲ್ಲ ಎಂದು ಯಡಿಯೂರಪ್ಪ ಹೇಳಿದರು.

rpi

ಇನ್ನಷ್ಟು ಸುದ್ದಿಗಳು…

ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತಿದ್ದ ಶೋಭಾ ಕರಂದ್ಲಾಜೆ ಇಗೆಲ್ಲಿದ್ದಾರಪ್ಪಾ? | ಸಿದ್ದರಾಮಯ್ಯ ಪ್ರಶ್ನೆ

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

ಕುಂಭಮೇಳಕ್ಕೆ ಬಂದಿದ್ದ ಯುವತಿಯನ್ನು ಅತ್ಯಾಚಾರ ನಡೆಸಿ, ಚಿಕ್ಕಪ್ಪನಿಂದಲೇ ಬ್ಯ್ಲಾಕ್ ಮೇಲ್ !

ಶಾಕಿಂಗ್ ನ್ಯೂಸ್: ಹಫ್ತಾ ನೀಡಲು ನಿರಾಕರಿಸಿದ ವ್ಯಕ್ತಿಯ ಪತ್ನಿಯ ಮೇಲೆ ರೌಡಿಗಳಿಂದ ಗ್ಯಾಂಗ್ ರೇಪ್

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

 

ಇತ್ತೀಚಿನ ಸುದ್ದಿ