ಸಿಡಿಲು ಬಡಿದು 5 ಮಂದಿ ಸಾವು, 18 ಜನರಿಗೆ ಗಾಯ - Mahanayaka
11:50 AM Tuesday 16 - September 2025

ಸಿಡಿಲು ಬಡಿದು 5 ಮಂದಿ ಸಾವು, 18 ಜನರಿಗೆ ಗಾಯ

rain lightning
24/07/2021

ಪನ್ನಾ: ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಬ್ಬರಕ್ಕೆ ಜನ ಜೀವನ ತತ್ತರಿಸಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ.


Provided by

 ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್‌ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ  ಐವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ಉಪ ವಿಭಾಗಾಧಿಕಾರಿ ರಚನಾ ಶರ್ಮಾ ತಿಳಿಸಿದ್ದಾರೆ.

ಶನಿವಾರ ನಡೆದ ಈ ಘಟನೆಯಲ್ಲಿ ಉರೆಹಾ, ಪಿಪಾರಿಯಾ ದೌನ್‌ ಹಾಗೂ ಚೌಮುಖ ಗ್ರಾಮಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸಿಮ್ರಾಖುರ್ದ್‌ನಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳು…

 

ನನ್ನ ಗಂಡ ಅಮಾಯಕ, ಅವರು ಮಾಡಿದ್ದು ಸೆಕ್ಸ್ ವಿಡಿಯೋ ಅಲ್ಲ ಕಾಮ ಪ್ರಚೋದಕ ವಿಡಿಯೋ | ಶಿಲ್ಪಾ ಶೆಟ್ಟಿ

ಭಾರೀ ಮಳೆಗೆ ರಾಜ್ಯಾದ್ಯಂತ ಭಾರೀ ಹಾನಿ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

ಅಮ್ಮ ಪ್ರತೀ ದಿನ ಜಗಳವಾಡುತ್ತಾಳೆ ಎಂದು ಕೊಂದ ಪುತ್ರ | ಹೆತ್ತವಳ ಕತ್ತು ಹಿಸುಕಿದ ಪುತ್ರ

ಇತ್ತೀಚಿನ ಸುದ್ದಿ