ಪುತ್ರಿಯ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಸಚಿವೆ ಸ್ಮೃತಿ ಇರಾನಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಶಾನೆಲ್ ಅವರ ನಿಶ್ಚಿತಾರ್ಥವು ಅರ್ಜುನ್ ಭಲ್ಲಾ ಜೊತೆಗೆ ನಡೆದಿದ್ದು, ಈ ಬಗ್ಗೆ ಸ್ಮೃತಿ ಇರಾನಿ ಅವರು ತಮ್ಮ ಇನ್ಸ್ ಸ್ಟಾಗ್ರಾಮ್ ಖಾತೆಯಲ್ಲಿ ಜೋಡಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅರ್ಜುನ್ ವಿದೇಶಿ ಶೈಲಿಯಲ್ಲಿ ಮಂಡಿಯೂರಿ ಶಾನೆಲ್ ಗೆ ಪ್ರಪೋಸ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಅರ್ಜುನ್ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್ ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ ಸ್ಮೃತಿ ಇರಾನಿ ನೀಡಿದ್ದಾರೆ.
ಅಂದ ಹಾಗೆ ಶಾನೆಲ್ ಅವರು ಸ್ಮೃತಿ ಇರಾನಿಯವರ ಸ್ವಂತ ಮಗಳಲ್ಲ. ಪತಿ ಜುಬಿನ್ ಇರಾನಿ ಅವರ ಮೊದಲ ಪತ್ನಿಯ ಮಗಳು. ಆದರೆ ಸ್ಮೃತಿ ಇರಾನಿ ಅವರು ,ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸ್ಮೃತಿ ಇರಾನಿ ಅವರಿಗೆ ಜೋಹರ್ ಎಂಬ ಮಗ ಮತ್ತು ಜೋಯಿಶ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾನು ದೊಡ್ಡ ಪೋಲಿ ಆಟ ಆಡಿ ಬಂದವನು | ಹಂಸಲೇಖ
ನ್ಯೂಡಲ್ಸ್ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟ: 6 ಕಾರ್ಮಿಕರು ಸಾವು: 5 ಕಿ.ಮೀ.ವರೆಗೆ ಕೇಳಿತು ಸ್ಟೋಟದ ಶಬ್ಧ!
ಕೇರಳದಲ್ಲಿ ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಪೊಲೀಸ್ ಜೀಪ್ ಅಗ್ನಿಗಾಹುತಿ
ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು!
ಕೃಷಿ ಕಾಯ್ದೆ ವಾಪಸ್ ಹೇಳಿಕೆ ನೀಡಿಯೇ ಇಲ್ಲ: ಕೇಂದ್ರ ಸಚಿವ ತೋಮರ್
15ರಿಂದ 18 ವರ್ಷದೊಳಗಿನವರಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭ | ಪ್ರಧಾನಿ ಮೋದಿ