ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆಗೈದ ಸ್ನೇಹಿತರು - Mahanayaka

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆಗೈದ ಸ್ನೇಹಿತರು

mandya
21/12/2021

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹತ್ಯೆ ಮಾಡಿರುವ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಿಯೂರು ಗ್ರಾಮದ ರಕ್ಷಿತ್‌ ಕೊಲೆಯಾದ ಯುವಕ ಹೊಳೋಲು ಗ್ರಾಮದ ಮಾದೇಶ್‌, ಕಾಶಿ, ಮಂಜು, ಕಾರ್ತಿಕ್‌ ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಓಮಿಕ್ರಾನ್ ಪ್ರಕರಣ: ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗುತ್ತಾ? | ತಜ್ಞರು ನೀಡಿದ ಸಲಹೆ ಏನು?

ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್

ಸಚಿವರ ಮಕ್ಕಳೇ ಕ್ರಿಶ್ಚಿಯನ್ ಸ್ಕೂಲ್ ನಲ್ಲಿ ಕಲಿತಿದ್ದಾರೆ, ಅಲ್ಲಿ ಮತಾಂತರಕ್ಕೆ ಬಲವಂತ ಮಾಡಿದ್ರಾ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಇತ್ತೀಚಿನ ಸುದ್ದಿ