ಸೌದಿ ಅರೇಬಿಯಾ ಮಾದರಿಯಲ್ಲಿ ಭಾರತದಲ್ಲಿಯೂ ತಬ್ಲಿಘಿ ಜಮಾತ್‌ನ್ನು ನಿಷೇಧಿಸಿ: ತೊಗಾಡಿಯಾ
ನವದೆಹಲಿ: ಸೌದಿ ಅರೇಬಿಯಾದಲ್ಲಿ ತಬ್ಲಿಘಿ ಜಮಾತ್‌ನ್ನು ನಿಷೇಧಿಸಲಾಗಿದೆ. ಭಾರತದಲ್ಲಿಯೂ ಸರ್ಕಾರವು ತಬ್ಲೀಘಿ ಜಮಾತ್ ಮತ್ತು ದಾರುಲ್ ಉಲೂಮ್ ದೇವಬಂದ್‌ನ್ನು ನಿಷೇಧಿಸಬೇಕು. ಇಲ್ಲಿಂದ ಸಂಘಟನೆಗಳು ಸಮಾಜಕ್ಕೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರವೀಣ್ ತೊಗಾಡಿಯಾ ಆರೋಪಿಸಿದ್ದಾರೆ.
ಮಂಗಳವಾರ ಸಂಜೆ ಹರಿದ್ವಾರದ ಕಂಖಾಲ್‌ನಲ್ಲಿರುವ ಪುರುಷೋತ್ತಮ ವಿಹಾರ್‌ನಲ್ಲಿ ಸುದ್ದಿಗಾರರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದ್ದಾರೆ.
ಇದಲ್ಲದೇ ದೇಶದಲ್ಲಿ ಶೀಘ್ರದಲ್ಲಿಯೇ ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾರಿಗೊಳಿಸುವಂತೆಯೂ ತೊಗಾಡಿಯಾ ಆಗ್ರಹಿಸಿದ್ದಾರೆ. ನಿಮಗೆ ಕಾನೂನು ಮಾಡಲು ಸಾಧ್ಯವಾಗದಿದ್ದರೆ ನಿಮ್ಮನ್ನು ಹಿಂದುತ್ವವಾದಿ ಎಂದು ಕರೆಯುವುದನ್ನು ನಿಲ್ಲಿಸಿ ಎಂದು ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೆಂಗಳೂರು: ಧ್ವನಿವರ್ಧಕಗಳ ತೆರವಿಗೆ ಮುಂದಾದ ಪೊಲೀಸ್ ಇಲಾಖೆ
ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಅಮೇರಿಕಾ ಕಾರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪ
ಬೆಂಗಳೂರು: ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ದಾಳಿ
ಪಟಾಕಿ ಒಂದು ಸಂಸ್ಕೃತಿ, ನಾನು ಕೇಡಿ ರವಿ ಅಲ್ಲ: ಡಿಕೆಶಿಗೆ ಸಿ.ಟಿ.ರವಿ ತಿರುಗೇಟು
ಡಿ.ಕೆ.ಶಿವಕುಮಾರ್‌ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟದ ಅರಿವಿಲ್ಲ: ಸಚಿವ ಈಶ್ವರಪ್ಪ