ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆ ನಿಷೇಧಾಜ್ಞೆ ಜಾರಿ
ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತುದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw