ಎಸೆಸೆಲ್ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ! - Mahanayaka
10:59 PM Monday 23 - December 2024

ಎಸೆಸೆಲ್ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

student prabhusangesh death
11/08/2021

ಬೀದರ್: ಎಸೆಸೆಲ್ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕಾರಣ ನಿಗೂಢವಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವಾರು ಅನುಮಾನಗಳು ಕೇಳಿ ಬಂದಿವೆ.

ಇಲ್ಲಿನ ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮ ವಿದ್ಯಾರ್ಥಿ 17 ವರ್ಷ ಪ್ರಾಯದ ಪ್ರಭು ಸಂಗಮೇಶ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು,  ಮುಂಜಾನೆ ಹೊಲಕ್ಕೆ ಹೋದ ಬಾಲಕನ ಮೃತದೇಹ ಮಧ್ಯಾಹ್ನದ ವೇಳೆ ಪತ್ತೆಯಾಗಿದ್ದು, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ  ಕಂಡು ಬಂದಿದೆ.

ಮೃತ ಬಾಲಕನ ತಾಯಿ 45 ವರ್ಷ ವಯಸ್ಸಿನ ಶೋಭಾವತಿ ಅವರು ಅದೇ ದಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಿಂದಿನಿಂದ ಯಾರೋ ಮುಖಕ್ಕೆ ಬಟ್ಟೆ ಸುತ್ತಿ ಹೊಡೆದಿದ್ದಾರೆ ಎನ್ನುವ ಮಾಹಿತಿ ಕೂಡ ಇದೆ. ಬಾಲಕನನ್ನು ಇವರೇ ಹತ್ಯೆ ಮಾಡಿರಬಹುದೇ? ಎನ್ನುವ ಅನುಮಾನಗಳ ಕೂಡ ಕೇಳಿ ಬಂದಿದೆ.

ಇನ್ನೂ ಘಟನೆಯ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀನಲನೆ ನಡೆಸಿದ್ದು, ಪ್ರಾಥಮಿಕ ಮಾಹಿತಿಗಳನ್ನು ಪಡೆದು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಘಟನೆಯ ಸತ್ಯಾಂಶ ಬೆಳಕಿಗೆ ಬರಬೇಕಿದೆ.

ಇನ್ನಷ್ಟು ಸುದ್ದಿಗಳು…

ಡೊಳ್ಳು ಹೊಟ್ಟೆಯನ್ನು ವ್ಯಾಯಾಮವೇ ಮಾಡದೇ ಕರಗಿಸುವುದು ಹೇಗೆ? | ಇಲ್ಲಿದೆ ಸರಳ ವಿಧಾನ

ಭೀಕರ ಅಪಘಾತ: ಲಾರಿಯಡಿಗೆ ಬಿದ್ದು ಸ್ಕೂಟರ್ ಸವಾರನ ದೇಹ ಛಿದ್ರಛಿದ್ರ | ಬೆಚ್ಚಿ ಬಿದ್ದ ಜನರು

ಮಾತುಬಾರದ, ಕಿವಿ ಕೇಳದ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ!

ಶೂಟಿಂಗ್ ವೇಳೆ ನಟ ಪ್ರಕಾಶ್ ರೈಗೆ ಏಟು | ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಗೆ ಶಿಫ್ಟ್

ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

ದೇವಸ್ಥಾನದಿಂದ ಬರುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ!

 

ಇತ್ತೀಚಿನ ಸುದ್ದಿ