SSLC—PUC ಪರೀಕ್ಷಾ ವೇಳಾಪಟ್ಟಿ ಪ್ರಕಟ
02/12/2024
ಬೆಂಗಳೂರು: ಪ್ರಸಕ್ತ ಸಾಲಿನ SSLC ಪರೀಕ್ಷೆ–1 ಮತ್ತು ದ್ವಿತೀಯ PUC ಪರೀಕ್ಷೆ–1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
SSLC ಪರೀಕ್ಷೆಯು 2025ರ ಮಾ.20ರ ಏಪ್ರಿಲ್ 2ವರೆಗೆ ನಡೆಯಲಿದೆ. ದ್ವಿತೀಯ PUC ಮಾ.1ರಿಂದ ಮಾ.19ರವರೆಗೆ ನಡೆಯಲಿದೆ.
ಇಂದಿನಿಂದ ಡಿ.16ರವರೆಗೆ SSLC ಮತ್ತ ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: