ರಾಜ್ಯ ಮಟ್ಟದ ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಉಡುಪಿಯ ವರ್ಷಶ್ರೀ ತೇರ್ಗಡೆ - Mahanayaka

ರಾಜ್ಯ ಮಟ್ಟದ ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಉಡುಪಿಯ ವರ್ಷಶ್ರೀ ತೇರ್ಗಡೆ

varsha shree
15/01/2023

ರಾಜ್ಯ ಮಟ್ಟದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉಡುಪಿ, ಕರಂಬಳ್ಳಿಯ ವರ್ಷಶ್ರೀ ಅವರು ತೇರ್ಗಡೆಯಾಗಿದ್ದಾರೆ.


Provided by

ನಿವೃತ್ತ ಶಿಕ್ಷಕರಾದ ದಿವಾಕರ್ ಐತಾಳ್ ಮತ್ತು ನಿವ್ರತ್ತ ಶಿಕ್ಷಕಿಯಾದ ಜಯಲಕ್ಷ್ಮೀ  ಅವರ ಪುತ್ರಿ ವರ್ಷಶ್ರೀ, ಗುಂಡಿಬೈಲ್ ಶಾಲೆ, ನಿಟ್ಟೂರು ಫ್ರೌಡ ಶಾಲೆ , ಉಡುಪಿ ಹೆಮ್ಮಕ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು, ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು 2012ರಲ್ಲಿ ಪಡೆದಿದ್ದಾರೆ.

ಪ್ರಸ್ತುತ ಸರಕಾರಿ ಸಹಾಯಕ ಅಭಿಯತಂರರಾಗಿ ಕುಂದಾಪುರದಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದಾರೆ.


Provided by

ಇದನ್ನೂ ಓದಿ:

CLAT ಪರೀಕ್ಷೆಯಲ್ಲಿ ಮತ್ತೆ ಮೊದಲ ರಾಂಕ್ ಪಡೆದು ಹ್ಯಾಟ್ರಿಕ್ ಸಾಧನೆಗೈದ ನಂಜನಗೂಡಿನ ಜ್ಞಾನಾಂಕಿತ್

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ