ಆಗಸ್ಟ್ 3—4: ಉಡುಪಿ ಜಿಲ್ಲೆಯ ಹಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ!
ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30–40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಹಾಗಾಗಿ, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ/ಹತ್ತಿರದಲ್ಲಿ ನಿಲ್ಲಬಾರದು, ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw