ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು
ಕಾಬೂಲ್: ಅಫ್ಘಾನಿಸ್ತಾನ ನಗರದ ಮಸೀದಿಯಲ್ಲಿ ಶುಕ್ರವಾರ ನಡೆದ ಸ್ಫೋಟದಲ್ಲಿ ಕನಿಷ್ಠ 100 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಉಗ್ರ ಸಂಘಟನೆಗಳು ಒಪ್ಪಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಇಲ್ಲಿಯವರೆಗೆ ನಮ್ಮ ಆಸ್ಪತ್ರೆಯಲ್ಲಿ 35 ಮೃತ ದೇಹಗಳು ಮತ್ತು 50 ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ನಾವು ದಾಖಲಿಸಿಕೊಂಡಿದ್ದೇವೆ ಎಂದು ಕುಂಡುಜ್ ಸೆಂಟ್ರಲ್ ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದಾರೆ. ಇನ್ನೊಂದು ಆಸ್ಪತ್ರೆ ಕನಿಷ್ಠ 15 ಜನರ ಮೃತದೇಹಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದೆ.
ನಿವಾಸಿಗಳು ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಶಿಯಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿರುವುದಾಗಿ ಎಎಫ್ ಪಿ ವರದಿ ಮಾಡಿದೆ. ಇನ್ನೂ ಈ ಭಯಾನಕ ದೃಶ್ಯವನ್ನು ಕಂಡ ಪ್ರತ್ಯಕ್ಷದರ್ಶಿಗಳು, ನಾನು 40ಕ್ಕೂ ಹೆಚ್ಚು ಮೃತ ದೇಹಗಳನ್ನು ನೋಡಿದ್ದೇನೆ. ಆಂಬ್ಯುಲೆನ್ಸ್ ಮೃತದೇಹವನ್ನು ಸಾಗಿಸಲು ಘಟನೆ ನಡೆದ ಸ್ಥಳಕ್ಕೆ ಹಿಂತಿರುಗುತ್ತಿತ್ತು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ
ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ!
ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ
ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ನಡಿಗೆ ಬಿದ್ದ ಯುವತಿ
ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಕಿಡಿಗೇಡಿ
ಟೈಟ್ ಹಾಫ್ ಜೀನ್ಸ್ ಧರಿಸಿ ಡೇಟ್ ಗೆ ಹೋಗಿದ್ದ ಯುವತಿ ಸಮಸ್ಯೆಗಳಲ್ಲಿ ಸಿಲುಕಿಕೊಂಡಳು!
ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?
ಕೂದಲು ಉದುರುವಿಕೆ, ಎದೆ ಉರಿ ಸೇರಿದಂತೆ ಹಲವು ರೋಗಗಳ ನಿವಾರಣೆ ಅಲೋವೆರಾ ಉತ್ತಮ




























