ಆಗಸ್ಟ್ 4: ಧಾರಾಕಾರ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ
03/08/2022
ಮಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ ಗೆ ಆಗಸ್ಟ್ 4 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ.
ಹಾಗೆಯೇ ಕಡಬ ತಾಲೂಕು ಸೇರಿದಂತೆ ಇತರ ತಾಲೂಕುಗಳಲ್ಲಿ ಪರಿಸ್ಥಿತಿ ನೋಡಿ ಬಿಇಓ ಅಥವಾ ತಹಶೀಲ್ದಾರ್ ಅವ್ರು ರಜೆ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಅಂದ್ರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka