ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ: ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ಸ್ಪೀಕರ್ ಕಾಗೇರಿ ಸೂಚನೆ
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.
ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ.
ಸುವರ್ಣಸೌಧದ ಒಳಗೆ ಯಾವುದೇ ಗೇಟ್ ಗಳಿಂದಲೂ ಮಾಧ್ಯಮ ಪ್ರತಿನಿಧಿಗಳನ್ನು ಬಿಡದಂತೆ ಮಾರ್ಷೆಲ್ ಗಳಿಗೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯುವಕನ ಬರ್ಬರ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅರೆಸ್ಟ್!
ನಿಮ್ಮ ಅಪ್ಪನ ಕಾಲದಲ್ಲಿ ಅತೀ ದೊಡ್ಡ ಗುಂಪು ಹತ್ಯೆ ನಡೆದಿತ್ತು: ರಾಹುಲ್ ಗಾಂಧಿಗೆ ಬಿಜೆಪಿ ನಾಯಕರ ತಿರುಗೇಟು
ಚಿಕ್ಕಬಳ್ಳಾಪುರ: ಕಂಪಿಸಿದ ಭೂಮಿ, ಮನೆಯಿಂದ ಹೊರಗೆ ಓಡಿ ಬಂದ ಜನರು
“ಇದು ಪ್ರೀತಿ ಅಂತ ತಿಳಿದ ಮೇಲೆ ನೀನೆ ಎಲ್ಲಾ…” | ಅಪ್ಪುವನ್ನು ನೆನೆದು ವಿಶೇಷ ಪೋಸ್ಟ್ ಮಾಡಿದ ನಟಿ ರಮ್ಯಾ
ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ಇದೆಯೇ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಪಟಾಕಿ ಒಂದು ಸಂಸ್ಕೃತಿ, ನಾನು ಕೇಡಿ ರವಿ ಅಲ್ಲ: ಡಿಕೆಶಿಗೆ ಸಿ.ಟಿ.ರವಿ ತಿರುಗೇಟು