ಸ್ಥಳೀಯ ಚುನಾವಣೆ: ಬಿಜೆಪಿಯಿಂದ ತೃತೀಯ ಲಿಂಗಿಗಳಿಗೆ ಟಿಕೆಟ್
ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.
ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಂಕೆ ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.
ರಾಜ್ಯದ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 1,374 ನಗರಪಾಲಿಕೆ ವಾರ್ಡ್‍ಗಳು, 3,843 ಪುರಸಭೆ ವಾರ್ಡ್‍ಗಳು, 7,621 ಪಟ್ಟಣ ಪಂಚಾಯತ್ ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ. ಸೌಥ್ ಚೆನ್ನೈನಿಂದ ಎಐಎಡಿಎಂಕೆ ಅಭ್ಯರ್ಥಿ ಎನ್,ಜಯದೇವಿ ನಾಮಿನೇಷನ್ ಸಲ್ಲಿಸಿದ್ದಾರೆ. ತಿರುವಿಕಾ ನಗರದ ವಾರ್ಡ್ ನಂಬರ್ 75ರ ಬಿಜೆಪಿ ಅಭ್ಯರ್ಥಿಯಾಗಿ ರಾಜಮ್ಮ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದಲೇ ಯುವಕನ ಕುಟುಂಬಕ್ಕೆ ಬಹಿಷ್ಕಾರ
ಬಿಜೆಪಿಗೆ ಬರುತ್ತೇನೆ ಅಂದ್ರೂ ಸಿಎಂ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳುವುದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ
ಕಾರಿಗೆ ಗುಂಡು ಹಾರಿಸಿ ಓವೈಸಿಯ ಹತ್ಯೆಗೆ ಯತ್ನ!
ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ