ಸ್ವಲ್ಪದರಲ್ಲೇ ಬಚಾವ್ ಆದ ಸಿಎಂ ಬೊಮ್ಮಾಯಿ: ಗೋಪೂಜೆ ವೇಳೆ ಮುನ್ನುಗ್ಗಿದ ಎತ್ತು! - Mahanayaka
10:17 AM Thursday 12 - December 2024

ಸ್ವಲ್ಪದರಲ್ಲೇ ಬಚಾವ್ ಆದ ಸಿಎಂ ಬೊಮ್ಮಾಯಿ: ಗೋಪೂಜೆ ವೇಳೆ ಮುನ್ನುಗ್ಗಿದ ಎತ್ತು!

cm bommai
26/04/2022

ವಿಜಯಪುರ:  ಎತ್ತಿಗೆ ಪೂಜೆ ಮಾಡಲು ಬಂದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿಗೆ  ಎತ್ತು ತಿವಿಯಲು ಮುಂದಾದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಸಿಎಂ ಬೊಮ್ಮಾಯಿ ಬಚಾವ್ ಆಗಿದ್ದಾರೆ.

ವಿಜಯಪುರದ ಕೊಡಗಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೂದಿಹಾಳ-ಪೀರಾಪುರ ಏತಾ ನೀರಾವರಿ ಚಾಲನೆಗೆ ಬಂದಿದ್ದ ಸಿಎಂ, ಕಾರ್ಯಕ್ರಮಕ್ಕೂ ಮೊದಲು ಗೋಪೂಜೆ ಸಲ್ಲಿಸಲು ತೆರಳಿದ್ದರು.

ಗೋವಿಗೆ ಪೂಜೆ ಸಲ್ಲಿಸಲು ಮುಂದಾಗುತ್ತಿದ್ದಂತೆಯೇ  ತಿರುಗಿ ಬಿದ್ದ ಎತ್ತು. ಸಿಎಂ ಮೇಲೆಯೇ ಎರಗಿದ್ದು, ಈ ವೇಳೆ ಸಮೀಪದಲ್ಲಿದ್ದವರು ಎತ್ತುವಿನ ಕೊಂಬಿನಲ್ಲಿ ಹಿಡಿದುಕೊಂಡಿದ್ದರಲ್ಲಿ  ಕೂದಲೆಳೆ ಅಂತರದಲ್ಲಿ ಸಿಎಂ ಬಚಾವಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದಿವ್ಯಾ ಹಾಗರಗಿ ಜೊತೆ ಡಿಕೆಶಿ ಇರುವ ಫೋಟೋ ಟ್ವೀಟ್ ಮಾಡಿದ ಬಿಜೆಪಿ

ತಮ್ಮದೇ ಸರ್ಕಾರದ ಆದೇಶಕ್ಕೆ ಬೆಲೆ ಕೊಡದ ಬಿಜೆಪಿ ಸಚಿವರು, ಮುಖಂಡರು

ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ: ನಳಿನ್ ಕುಮಾರ್ ಕಟೀಲ್

ಜಾದೂವೇಳೆ ಆಕಸ್ಮಿಕವಾಗಿ ಬ್ಲೇಡ್ ಗಳ ಮಾಲೆ ನುಂಗಿದ ಮಾಂತ್ರಿಕ!

ಇತ್ತೀಚಿನ ಸುದ್ದಿ