10:19 PM Wednesday 12 - March 2025

ಸ್ವಲ್ಪವಾದರೂ ಗಂಡಸ್ತನ ತೋರಿಸಿ: ಪ್ರಮೋದ್ ಮುತಾಲಿಕ್ ಆಕ್ರೋಶ

pramod muthalik
22/04/2022

ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ನಾನು ಹೇಳ್ತಾ ಇದ್ದೇನೆ ಒಂದು ಸ್ವಲ್ಪವಾದರೂ ಗಟ್ಸ್ ತೋರಿಸಿ, ಗಂಡಸ್ತನ ತೋರಿಸಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ದೇವಸ್ಥಾನ ಹೊಡೆದಿದ್ದಾರೆ. ನಮ್ಮ ದೇವಸ್ಥಾನ ಹೊಡೆಯುವುದು ಅಂತಂದ್ರೆ, ಗಜ್ನಿ, ಘೋರಿ, ಟಿಪ್ಪು ಸುಲ್ತಾನ್ ನ ಮಾನಸಿಕತೆ ಇವತ್ತಿಗೂ ಜೀವಂತವಿದೆ ಎಂದರ್ಥ. ಇದಕ್ಕೆ ಸರ್ಕಾರದ ಕ್ರಮ. ನೀವು ಕ್ರಮಕೈಗೊಳ್ಳದೇ ಇರುವುದರಿಂದಲೇ ಇಂತಹ ಘಟನೆ ನಡೆಯುತ್ತಿದೆ ಎಂದು ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಕೋಕಾ ಹಾಕಿ, ಅವರನ್ನು ಒದ್ದು ಒಳಗಡೆ ಹಾಕಿ, ನೀವು ಹಾಕ್ಲಿಲ್ಲಂದ್ರೆ ಹಿಂದೂ ಸಮಾಜ ಬುದ್ಧಿ ಕಲಿಸಬೇಕಾಗುತ್ತದೆ ಎನ್ನುವುದನ್ನು ನಾನು ಬಹಳ ಗಂಭೀರವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕರ್ನಾಟಕದಲ್ಲೂ ಪೊರಕೆ ಬೀಸುತ್ತಾರಾ ಕೇಜ್ರಿವಾಲ್: 0% ಸರ್ಕಾರದ ಭರವಸೆ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ  ವಾರೆಂಟ್

ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್

ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ: ಅರವಿಂದ್ ಕೇಜ್ರಿವಾಲ್

ನನ್ನನ್ನು ಜೈಲಿಗೆ ಕಳಿಸಬೇಕು ಅನ್ಕೊಂಡಿದ್ರು; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಇತ್ತೀಚಿನ ಸುದ್ದಿ

Exit mobile version