ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣ: ಬಂಧಿತ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಗ್ರಾಮ ಸ್ವರಾಜ್ಯ ಯಾತ್ರೆಯಲ್ಲಿ ವೀರ ಸಾರ್ವರ್ಕರ್ ಚಿತ್ರವನ್ನು ಬಳಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿರುವುದರ ವಿರುದ್ಧ 7 ಮಂದಿಯ ವಿರುದ್ಧ ದೂರು ದಾಖಲಾಗಿತ್ತು.
ಈ ಘಟನೆ ಸಂಬಂಧ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಪರ ವಕೀಲರಾದ ಆಶ್ರಫ್ ಅಗ್ನಾಡಿ, ಮಜೀದ್ ಖಾನ್, ಅಬ್ದುಲ್ ರಹಿಮಾನ್, ಮುಸ್ತಫಾ ವಾದಿಸಿದರು.
ಇನ್ನಷ್ಟು ಸುದ್ದಿಗಳು…
ಕಿಟಕಿಯಲ್ಲಿ ನೇತಾಡುತ್ತಾ ಲಸಿಕೆ ಪಡೆದ ವ್ಯಕ್ತಿ | “ಶಾರ್ಟ್ ಕಟ್ ಲಸಿಕೆ” ವಿಡಿಯೋ ವೈರಲ್
ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ತಾಲಿಬಾನ್ ಉಗ್ರರ ಕೈಸೇರಿತು ಅಮೆರಿಕದ ಆಧುನಿಕ ಯುದ್ಧೋಪಕರಣಗಳು | ವಿಶ್ವಕ್ಕೆ ಸವಾಲು ಹಾಕುತ್ತಾರಾ ಉಗ್ರರು?
ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು