ಉಡುಪಿ: ಖಾಸಗಿ ಬಸ್ಸೊಂದು ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್, ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾ...