ಬೆಂಗಳೂರು: ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ರಸ್ತೆಗಳು ಬಿಕೋ ಎನ್ನುವಾಗ ದೂರದರ್ಶನದ ಮೂಲಕ ಮನೆ ಮನೆಗೆ ಮಹಾಭಾರತ, ರಾಮಾಯಣ ...