ನವದೆಹಲಿ: ಇಂಧನ ದರ ನಿರಂತರವಾಗಿ ಏರಿಕೆ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ಪ್ರತಿ ದಿನ ಸುಲಿಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ, ಜನಸಾಮಾನ್ಯ ಬಜೆಟ್...