ಪುಣೆ: ಬಡ ಕಾರ್ಮಿಕನ ಕುಟುಂಬಕ್ಕೆ ನಟ ಕಿಚ್ಚ ಸುದೀಪ್ ಅವರು ನೆರವಾಗಿದ್ದು, ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿಂದ ಕೆಲಸವಿಲ್ಲದೇ ದಿನಗೂಲಿ ನೌಕರರು ಪರದಾಡುತ್ತಿದ್ದು, ಇದೇ ಸಂದರ್ಭದಲ್ಲಿ ಅಲ್ಲಿನ ಕಾರ್ಮಿಕರೋರ್ವರು ಸಂಕಷ್ಟದಲ್ಲಿದ್ದರು. ಪುಣೆಯ ಗುಡ್ಡು ಪಾಲ್ ಎನ್ನುವ ದಿನಗೂಲಿ ಕಾರ್ಮಿಕರೊಬ್ಬರ ಕುಟುಂಬ ಕೆಲಸ ಇಲ್ಲದೇ ಸಂಕಷ್ಟದಲ್ಲಿತ್ತು...