ಅರಸೀಕೆರೆ: ಶ್ರೀಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಸ್ಯಾಂಡಲ್ ವುಡ್ ನ ಖ್ಯಾತ ಚಲನಚಿತ್ರ ನಟರಾದ ಧನಂಜಯ (ಡಾಲಿ ) ಸ್ಥಳೀಯ ಶಾಸಕರಾದ ಕೆ.ಎಂ. ಶಿವಲಿಂಗೇಗೌಡರ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಆಸ್ಪತ್ರೆಯ ಸ್ವಚ್ಚತೆ ಮತ್ತು ಕರೋನಾ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರ...