ನವದೆಹಲಿ: ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂ...
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಕಚ್ಛಾ ತೈಲ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದೇಶದ ಜನರಿಗೆ ಹೊರೆಯಾಗುವ ಸಾಧ್ಯತೆ ಇದೆ. ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಟ್ವಿಟ್ಟರ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಹಣದು...
ಬೆಂಗಳೂರು: ಆರೋಗ್ಯ ಸೇತು ಆ್ಯಪ್ ಇಲ್ಲದ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು ನಾಗರಿಕರಿಗೆ ಸೌಲಭ್ಯ-ಸೇವೆಗಳನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಅವರು, ಆರೋಗ್ಯ ಸೇತು ಆ್ಯಪ್ ಕಡ್ಡಾಯದಿಂದ ಖಾಸಗಿ ಹಕ್ಕು ಮತ್ತು ಇತರೆ ಮೂಲಭೂ...