ಹಾಸನ: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿಸಿ ನಾಗೇಶ್ ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕೆ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಟಿ. ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನು ಹಿಂ...