ಚಿತ್ರದುರ್ಗ: ನಗರದ ಜೋಗಿಮಟ್ಟಿ ಗಿರಿಧಾಮಕ್ಕೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಹಿನ್ನೆಲೆಯಲ್ಲಿ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗಿಡಮರಗಳು ನಾಶವಾಗಿವೆ. ಒಣಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಜೋಗಿಮಟ್ಟಿ ಅರಣ್ಯಧಾಮದಲ್ಲಿದ್ದ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗ...