ಮಂಗಳೂರು: ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದನೆಂಬ ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲು ಬಂದಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸ್ ಸಿಬ್ಬಂದಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ಸಂಜೆ ನಡೆದಿದೆ. ಮಂಗಳೂರಿನಲ್ಲಿ ದುಬೈ ಬಜಾರ್ನಲ್ಲಿ ವ್ಯಕ...