ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಜನತಾದಳ ರಾಷ್ಟ್ರೀಯವಾದಿ ಪಕ್ಷದ ಅಭ್ಯರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಗೈದ ಘಟನೆ ಶೆಯೋಹರ್ ಜಿಲ್ಲೆಯ ಹಥ್ಸರ್ ಗ್ರಾಮದಲ್ಲಿ ನಡೆದಿದೆ. ಶ್ರೀನಾರಾಯಣ ಸಿಂಗ್ ಹತ್ಯೆಗೀಡಾದವರಾಗಿದ್ದಾರೆ. ಇವರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವ ಆರೋಪಿಯನ್ನು ನಾರಾಯಣ ಸ...