ಎದೆ ಮತ್ತು ಹೊಟ್ಟೆ ಸೇರಿಕೊಂಡು ಹುಟ್ಟಿದ್ದ ಸಯಾಮಿ ಅವಳಿಗಳಾದ ಒಂದು ವರ್ಷದ ರಿದ್ಧಿ ಮತ್ತು ಸಿದ್ದಿ ಎಂಬ ಪುಟಾಣಿ ಮಕ್ಕಳನ್ನು ಹೊಸದಿಲ್ಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 9 ಗಂಟೆಗಳ ಕಾಲ ಆಪರೇಷನ್ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಲಾಯಿತು. ಉತ್ತರಪ್ರದೇಶದ ಬರೇಲಿಯ ಮಹಿಳೆಗೆ ಅಂಫಾಲೋಪಾಗಸ್ ಸಯಾಮಿ ಅವಳಿಗಳು...
ಪಶ್ಚಿಮ ಬಂಗಾಳದ ದಂಪತಿಯೊಂದು ಐಫೋನ್ ಖರೀದಿಸಲು ಸ್ವಂತ ಮಗುವನ್ನೇ ಮಾರಾಟ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ರೀಲ್ಸ್ ಹುಚ್ಚಿಗೆ ಬಿದ್ದಿದ್ದ ದಂಪತಿ, ಐಫೋನ್ 14 ಪ್ರೋ ಖರೀದಿಸಲು ಮಗುವನ್ನು ಮಾರಾಟ ಮಾಡಿದ್ದು, ಈ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ...
ಆನ್ ಲೈನ್ ಮೊಬೈಲ್ ಗೇಮ್ ಪಬ್ ಜಿ ಮೂಲಕ ಪರಿಚಯವಾದ ತನ್ನ ಪ್ರೇಮಿಯನ್ನು ಮದುವೆಯಾಗಲು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಗೆ ನಕಲಿ ಗುರುತಿನ ದಾಖಲೆಗಳನ್ನು ರಚಿಸುವಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್ ಶಹರ್ ಮೂಲದ ಪು...
ಭಾರತ INDIA (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಒಕ್ಕೂಟವನ್ನು ರಚಿಸಿದ್ದ 26 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ಈಶಾನ್ಯ ರಾಜ್ಯದಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿರುವ ರಾಜಕೀಯ ಪಕ್ಷಗಳು ಈ ನಿಯೋಗದ ನೇತೃತ್ವ ವಹಿಸಲಿವೆ ಎಂದು...
ಗುರುವಾರ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಅಲ್ಲದೇ ಮುಂದಿನ ಐದರಿಂದ ಆರು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದರೂ, ತೀವ್ರತೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ದೆಹಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಜ...
ಡೋಕ್ಸುರಿ ಚಂಡಮಾರುತವು ಬುಧವಾರ ಉತ್ತರ ಫಿಲಿಪೈನ್ಸ್ ನ ಪ್ರಾಂತ್ಯಗಳಲ್ಲಿ ಭೀಕರ ಗಾಳಿ ಮತ್ತು ಮಳೆಯೊಂದಿಗೆ ದಡಕ್ಕೆ ಅಪ್ಪಳಿಸಿತ್ತು. ಪರಿಣಾಮ ಗ್ರಾಮೀಣ ಮನೆಗಳ ತಗಡಿನ ಛಾವಣಿಗಳು ಹಾರಿಹೋಗಿ ತಗ್ಗುಪ್ರದೇಶದ ಗ್ರಾಮಗಳಿಗೆ ಪ್ರವಾಹವನ್ನು ಉಂಟುಮಾಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರಿಂದ 12,000 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸ್ಥಳಾಂ...
ತೋಷ್ಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡುವಂತೆ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ಮನವಿಯನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ವಿದೇಶಿ ...
ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ಪದೇ ಪದೇ ನೀಡಲಾಗಿರುವ ವಿಸ್ತರಣೆಯನ್ನು "ಕಾನೂನುಬಾಹಿರ" ಎಂದು ಸುಪ್ರೀಂ ಕೋರ್ಟ್ ಘೋಷಿಸಿದ ಕೆಲವು ದಿನಗಳ ನಂತರ, ಕೇಂದ್ರವು ಅಕ್ಟೋಬರ್ 15 ರವರೆಗೆ ಅವರ ಅನುಪಸ್ಥಿತಿಯನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. 63 ವರ್ಷದ ಮಿಶ್ರಾ ಅವರಿಗೂ ಕೇಂದ್ರ ಸರ್ಕಾರ ಒತ...
ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಮೇಕಪ್ ಬ್ಯಾನ್..! ಹೌದು. ಅಚ್ಚರಿಯಾದರೂ ಸತ್ಯ. ಇಲ್ಲಿ ಮಹಿಳಾ ಬ್ಯೂಟಿ ಸೆಲೂನ್ಗಳಿಗೆ ಬೀಗ ಹಾಕಲಾಗಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆಯ ನಂತರ ಮಹಿಳೆಯರ ಸ್ವಾತಂತ್ರ್ಯವನ್ನು ತಡೆಯುವ ಕೆಲಸವನ್ನು ನಿರಂತರವಾಗಿ ಮಾಡಲಾಗುತ್ತಿದೆ. ತಾಲಿಬಾನ್ ಅಧಿಕಾರಿಗಳು ಮಹಿಳೆಯರಿಗೆ ಹಲವು ರೀತಿ ನಿರ್ಬಂಧಗಳನ...
ಆರ್ ಸಿಬಿ ತಂಡದ ಸ್ಟಾರ್ ಆಲ್ ರೌಂಡರ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಪತ್ನಿ ವಿನಿ ರಾಮನ್ ಅವರ ಸೀಮಂತ ಭಾರತೀಯ ಶೈಲಿಯಲ್ಲಿ ನಡೆಯಿತು. ಈ ಸಮಾರಂಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದು ಬಹಳ ವೈರಲ್ ಆಗುತ್ತಿದೆ. ಅಂದಹಾಗೇ ಇ ಸಮಾರಂಭದಲ್ಲಿ ವಿನಿ ಭಾರತೀಯ ಶೈಲಿಯಂತೆ ನೀಲಿ ಸೀರೆ ಉಟ್ಟು, ಕೈ ತುಂ...