ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್ಲೈನ್ ಗೇಮ್ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡ...