ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿರುವ ಬಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ತಿಳಿಸಿರುವ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತ...