ಬಂಟ್ವಾಳ: ತುಳು ಚಿತ್ರ ನಟ-ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಗೆ ಭೂಗತ ಲೋಕದ ನಂಟು ಇದೆ ಎಂದು ಹೇಳಲಾಗುತ್ತಿದ್ದು, ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಹೆಸರು ಕೇಳಿ ಬಂದಿದೆ. ಆದರೆ ಇದು ಇನ್ನೂ ಸ್ಪಷ್ಟಗೊಂಡಿಲ್ಲ. ಸುರೇಂದ್ರ ಶೆಟ್ಟಿಯನ್ನು ಮಂಗಳವಾರ ಸಂಜೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಬುಧವಾರ ಮಧ್ಯ...