ಮುಂಬೈ: ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ನಿಂದ ಈವರೆಗೆ 90 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿದ್ದು. ಕೊರೊನಾ ಪತ್ತೆಯಾದವರಲ್ಲಿ ಈ ವೈರಸ್ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರವಾಗಿ ಏರಿಕೆಯಾದ ಬೆನ್ನಲ್ಲೇ ಇದೀಗ ಬ್...
ಕಾಸರಗೋಡು: ತೌಕ್ತೆ ಚಂಡಮಾರುತದ ಪರಿಣಾಮ ಕೇರಳದಲ್ಲಿ ಕಳೆದ ರಾತ್ರಿ ಸುರಿಯಲು ಆರಂಭಿಸಿದ ಭಾರೀ ಮಳೆ ಮುಂದುವರಿದಿದೆ. ಇನ್ನೊಂದೆಡೆ ಸಮುದ್ರದಿಂದ ತೀರ ಪ್ರದೇಶಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಾಸರಗೋಡು ತೀರ ಪ್ರದೇಶವೊಂದರಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಬೃಹತ್ ಅಲೆಗಳು ಅಪ್ಪಳಿಸಿದ್ದ...
ಮುಂಬೈ: ಮಹಾರಾಷ್ಟ್ರದ ಅಲಿಬಾಗ್ನ 53 ವರ್ಷದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ ಅವರು 2018ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಆತ್ಮಹತ್ಯೆಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕಾರಣ ಎಂದು ಅವರು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಕಾಲದ ಬಳಿಕ ಅರ್ನಬ್ ಗೋಸ್ವಾ...