ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿ...